ಇಂದಿನ ವಿಶೇಷ

ಸಚಿವ ರಮಾನಾಥ ರೈ ಪ್ರವಾಸ ವಿವರ

ಬಂಟ್ವಾಳ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 3ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಗಂಗೋತ್ರಿ ಸಭಾಂಗಣದಲ್ಲಿ  ಇಂಟರ್ ನ್ಯಾಶನಲ್ ಯೋಗ ಟೀಚರ್‍ಸ್ ಟ್ರೈನಿಂಗ್ ಉದ್ಘಾಟನಾ ಸಮಾರಂಭ, ಸಂಜೆ:4.30 ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಅನುದಾನ ಸಮಿತಿ ಸಭೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts

ಬಿ.ಸಿ.ರೋಡ್ ನಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…

1 day ago