ಮುದ್ರಾಡಿಯಲ್ಲಿ ನಡೆಯುವ 8ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಕನ್ಯಾನ ಬಾಳೆಕೋಡಿ ಶ್ರೀ ಕಾಶೀ ಕಾಳಭೈರವೇಶ್ವರ ಶಿಲಾಂಜನ ಕ್ಷೇತ್ರದ ಶ್ರೀ ಸದ್ಗುರು ಶಶಿಕಾಂತ ಮಣಿ ಸ್ವಾಮೀಜಿ ಅವರಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ ನೀಡಲಾಗುವುದು.
ಹರಿಕೃಷ್ಣ ಪುನರೂರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು 11ರಂದು ಸಂಜೆ ಮುದ್ರಾಡಿಯಲ್ಲಿ ನಡೆಯಲಿದೆ. ಅಂದು ಎಲ್ಲ ಸಾಹಿತ್ಯಾಭಿಮಾನಿಗಳ ಸಮ್ಮುಖ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪತ್ರಕರ್ತ ಶೇಖರ ಅಜೆಕಾರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಾಳೆಕೋಡಿ ಶ್ರೀಗಳಿಗೆ ಕರ್ನಾಟಕ ಧರ್ಮರತ್ನ ಪ್ರಶಸ್ತಿ"