ಬಂಟ್ವಾಳ

ಶಿವಕುಮಾರ್ ಹೇಳಿಕೆಗೆ ಕುಲಾಲ ಸಂಘಟನೆಗಳ ಆಕ್ರೋಶ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪತನವಾಗಲು ಅದು ಕುಂಬಾರ ಮಾಡಿದ ಮಡಿಕೆನಾ ಎಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಕುಲಾಲ, ಕುಂಬಾರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು ಕುಂಬಾರ ಸಮುದಾಯದ ಕ್ಷಮೆ ಕೇಳುವಂತೆ ಆಗ್ರಹಿಸಿದೆ.

ಸರಕಾರದ ಮಂತ್ರಿಯಾಗಿದ್ದುಕೊಂಡು ಜವಬ್ದಾರಿ ಸ್ಥಾನದಲ್ಲಿರುವ ಡಿ.ಕೆ. ಶಿವಕುಮಾರ್ ಅವರು ಇಂತಹ ಮಾತನ್ನು ಆಡಬಾರದಿತ್ತು.  ಇದು ಅವರು ಎರಡನೇ ಬಾರಿ ಕುಂಬಾರ ಜನಾಂಗಕ್ಕೆ ಮಾಡಿದ ಅವಮಾನ ಎಂದು ಕರ್ನಾಟಕ ರಾಜ್ಯ ಕುಂಬಾರರ ಮಹಾಸಂಘದ ಕಾರ್ಯಾಧ್ಯಕ್ಷ ಡಾ. ಎಂ.ಅಣ್ಣಯ್ಯ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಂಡನಾ ಹೇಳಿಕೆಯನ್ನು ಜಿಲ್ಲಾಕಾರಿಗಳ ಮೂಲಕ ಸರಕಾರಕ್ಕೆ ತಲುಪಿಸಲು ಎಲ್ಲಾ ಕರಾವಳಿ, ಕುಲಾಲ ಕುಂಬಾರ ಯುವ ವೇದಿಕೆ ಸಂಘಟನೆಗಳು ನಿರ್ಧರಿಸಿವೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ