ಕರಾಟೆ ಓಪನ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಶಸ್ತಿ

ಗೋವಾದಲ್ಲಿ ನಡೆದ ಅಂತರಾಷ್ಟೀಯ ಮಟ್ಟದ ಯು.ಎಸ್.ಕೆ.ಯು ಏಷಿಯನ್ ಕರಾಟೆ ಓಪನ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರಾವಳಿ ಬಾಲಕನೊರ್ವ ಪಶಸ್ತಿಗೆ ಬಾಜನನಾಗಿದ್ದಾನೆ.

www.bantwalnews.com report

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕಲ್ಲಂಗಳ ಪವನ್  ಕೆ.ಎಸ್  ಗೆ ಪ್ರಶಸ್ತಿ ಲಭಿಸಿದೆ. ಇಂಡಿವ್ಯೂಶುವಲ್ ಕುಮಿಟ್ ನಲ್ಲಿ ದ್ವಿತೀಯ, ಟೀಮ್ ಕಟಾಸ್ ಸ್ಪರ್ಧೆಯಲ್ಲಿ ದ್ವಿತೀಯ, ಇಂಡಿವ್ಯೂಶುವಲ್ ಕಟಾದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. ಈ ಸ್ಪರ್ಧೆಯಲ್ಲಿ ಮಲೇಷಿಯಾ, ಶ್ರೀಲಂಕಾ, ಜಪಾನ್, ನೇಪಾಳ, ಸಿಂಗಾಪುರ ಮತ್ತು ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಪವನ್ ಕೆ.ಎಸ್  ಕೇಪು ಗ್ರಾಮದ ಸುರೇಶ್ ಸುವರ್ಣ ಮತ್ತು ಅನುಸೂಯ ಅವರ ಪುತ್ರನಾಗಿದ್ದು, ವಿಟ್ಲದ ಸೈಂಟ್ ರಿಟಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಓದುತ್ತಿದ್ದಾನೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರಾಟೆ ಓಪನ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*