ಬಂಟ್ವಾಳ

ಇರಾ ತಾಳಿತ್ತಬೆಟ್ಟು ಶಾಲೆಯಲ್ಲಿ ಲಸಿಕಾ ಅಭಿಯಾನ

ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ಇಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುವ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಫೆಬ್ರವರಿ 7 ರಂದು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಇರಾ ತಾಳಿತ್ತಬೆಟ್ಟು ಇಲ್ಲಿ ಚಾಲನೆ ನೀಡಲಾಯಿತು.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ  ಅಬ್ದುಲ್ ರಝಾಕ್ ಕುಕ್ಕಾಜೆ ಲಸಿಕಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿದರು.

ಜಾಹೀರಾತು

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮುರಳೀಧರ ಭಂಡಾರಿ, ಎಸ್.ಡಿ.ಎಂ.ಸಿ ಸದಸ್ಯರಾದ ಮೊಯಿದಿನ್ ಕುಂಞ, ಮಂಚಿ ಫ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸುಶೀಲಾ, ಆರೋಗ್ಯ ಸಹಾಯಕಿ ಇಂದಿರಾ, ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಟಿ ಎಸ್,ಶಾಲಾ ಹಂತದ ನೋಡೆಲ್ ಶಿಕ್ಷಕಿ ಶಶಿ ಬಿ ಉಪಸ್ಥಿತರಿದ್ದರು.

ಲಸಿಕೆಯ ಕುರಿತಾಗಿ ಹರಡಿರುವ ಯಾವುದೇ ವದಂತಿಗಳಿಗೆ ಕಿವಿಗೊಡದೆ ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆಯನ್ನು ನೀಡಬೇಕಾಗಿ ಗ್ರಾಮ ಪಂಚಾಯತ್ ಅದ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಹೇಳಿದರು. ಶಶಿ ಬಿ ಸ್ವಾಗತಿಸಿ ಮಖ್ಯ ಸುಜಾತ ಟಿ ಯಸ್ ವಂದಿಸಿದರು.ಸಹ ಶಿಕ್ಷಕಿ ಜೋನ್ ಅಂತೋನಿ ಫೆರ್ನಾಂಡಿಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ