ಇತ್ತೀಚೆಗೆ ಗೋವಾದಲ್ಲಿ ನಡೆದ ಯುಎಸ್‌ಕೆಯು ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಕಟಾ ವಿಭಾಗದಲ್ಲಿ ದ್ವಿತೀಯ ಬಹುಮಾನ ಹಾಗೂ ಗ್ರೂಪ್‌ಕಟಾದಲ್ಲಿ 3 ನೇ ಬಹುಮಾನವನ್ನು ವಿಟ್ಲ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಷಷ್ಠೀಶ್ ಪಡಿಕೊಂಡಿರುತ್ತಾನೆ.
ಈತ ಸಾಲೆತ್ತೂರು ಗೌರಿಕೋಡಿ ನಿವಾಸಿ ಪ್ರವೀಣ್ ಕುಮಾರ್ ಶೆಟ್ಟಿ ಹಾಗೀ ಮಮತಾ ಶೆಟ್ಟಿ ದಂಪತಿಯ ಪುತ್ರನಾಗಿದ್ದಾನೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಷಷ್ಠೀಶ್ ಗೆ ದ್ವಿತೀಯ ಬಹುಮಾನ"