ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಜಾತ್ರಾ ಮಹೋತ್ಸವ 12ರಿಂದ 14ವರೆಗೆ ನಡೆಯಲಿದೆ.
12ರಂದು ಸಂಜೆ 5.30ಕ್ಕೆ ವಿದುಷಿ ಸುಚಿತ್ರಾ ಹೊಳ್ಳೆ ಮತ್ತು ಶಿಷ್ಯವೃಂದದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. 13ರಂದು ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮ, ಸಂಜೆ 5.30ಕ್ಕೆ ಕಸ್ತೂರಿ ಬಿಕರ್ನಕಟ್ಟೆ ಅವರಿಂದ ಸಂಗೀತ ಸೌರಭ, ರಾತ್ರಿ 10.30ಕ್ಕೆ ವಿಶೇಷ ನರ್ತನ ಬಲಿ ಇರುವುದು. 14ರಂದು ಬೆಳಗ್ಗೆ 8ಕ್ಕೆ ದರ್ಶನ ಬಲಿ ಉತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ 7ಕ್ಕೆ ಹರಕೆಗೆ ಬಂದ ಸೀರೆ ಹರಾಜು, 7.30ಕ್ಕೆ ಪೊರ್ಲು ತೂವೊಡ್ಚಿ ಎಂಬ ನಾಟಕ ನಡೆಯಲಿದೆ ಎಂದು ಕಾರ್ಯಕಾರಿ ಸಮಿತಿ ಅಧ್ಯಕ್ಷ ಸದಾನಂದ ಮಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "12ರಿಂದ 14ವರೆಗೆ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ"