ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ಸಂಪನ್ನಗೊಂಡ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆಯನ್ನು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.12 ಆದಿತ್ಯವಾರ ಮಧ್ಯಾಹ್ನ 3ಕ್ಕೆ ಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಕರೆಯಲಾಗಿದೆ.
ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಉಪಸಮಿತಿಯ ಸಂಚಾಲಕರು, ಸದಸ್ಯರು ಸಹಕರಿಸಿದ ಎಲ್ಲಾ ಬಂಧುಗಳು, ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಬೇಕಾಗಿ ಶ್ರೀ ಸಂಸ್ಥಾನದ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆ"