ವಿಮಾ ಪರಿಹಾರ ವಿತರಣೆ

ಬಿ.ಸಿ.ರೋಡ್ ರಂಗೋಲಿ ಸಭಾಂಗಣದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಮತ್ತು ಉದ್ಯಮಿ ಸುನೀತ್ ಕಿಶನ್ ಅವರು ಇತ್ತೀಚೆಗೆ ನಿಧನರಾದ ಶ್ರೀಧರ ಗೌಡ ಅವರ ಪತ್ನಿ ಭವಾನಿ ಅವರಿಗೆ 31 ಸಾವಿರ ರೂ. ವಿಮೆ ವಿತರಿಸಿದರು.

ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ನಡೆಸಿಕೊಂಡುಬರುತ್ತಿರುವ ಆಮ್ ಆದ್ಮಿ ವಿಮಾ ಯೋಜನೆ ಸದಸ್ಯರಾಗಿದ್ದ ಶ್ರೀಧರ ಗೌಡ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪತ್ನಿಗೆ ವಿಮೆ ಮೊತ್ತ ನೀಡಲಾಯಿತು.

ಈ ಸಂದರ್ಭ  ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ, ಪುದು ಪಂಚಾಯತ್ ಸದಸ್ಯ ಎಂ.ಕೆ. ಖಾದರ್, ಪ್ರಶಾಂತ್ ಕುಮಾರ್ ತುಂಬೆ, ಸೇವಾಂಜಲಿ ಕಾರ್ಯಕರ್ತೆ ಹರಿಣಾಕ್ಷಿ ಕೆ., ಯಮುನಾ, ಆರ್.ಎಸ್. ಜಯ ರಾಮಲ್‌ಕಟ್ಟೆ, ಮೋಹನ್ ಸಾಲ್ಯಾನ್ ಬೆಂಜನಪದವು ಉಪಸ್ಥಿರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಮಾ ಪರಿಹಾರ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*