ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಬಹಳ ಯಶಸ್ವಿಯಾಗಿ ಸಂಪನ್ನಗೊಂಡ ಶ್ರೀಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆಯನ್ನು ಪೂಜ್ಯ ಶ್ರೀಗಳವರ ದಿವ್ಯ ಉಪಸ್ಥಿತಿಯಲ್ಲಿ ತಾ.12ಆದಿತ್ಯವಾರ ಮಧ್ಯಾಹ್ನ3ಕ್ಕೆಒಡಿಯೂರು ಶ್ರೀ ಗುರುದೇವ ಜ್ಞಾನಮಂದಿರದಲ್ಲಿ ಕರೆಯಲಾಗಿದೆ.
ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಉಪಸಮಿತಿಯ ಸಂಚಾಲಕರು, ಸದಸ್ಯರು ಸಹಕರಿಸಿದ ಎಲ್ಲಾ ಬಂಧುಗಳು, ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಬೇಕಾಗಿ ಶ್ರೀ ಸಂಸ್ಥಾನದ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆ"
Be the first to comment on "ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆ 2017ರ ಅಭಿನಂದನಾ ಸಭೆ"