ತಾಳೆ ಮರದಿಂದ ಶೇಂದಿ ತೆಗೆಯುವ ವೇಳೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ಬಾಳ್ತಿಲ ಗ್ರಾಮದ ಕೊಡಂಗೆ ಬಡಕಬೈಲು ಎಂಬಲ್ಲಿ ನಡೆದಿದೆ.
ಶಂಭೂರು ಗ್ರಾಮದ ಶಂಕರಕೋಡಿ ಎಂಬಲ್ಲಿಯ ಪೂವಪ್ಪ ಪೂಜಾರಿ (45) ಸಾವನ್ನಪ್ಪಿದವರು. ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರದಿಂದ ಬಿದ್ದು ಸಾವು"