ಎನ್ನೆಸ್ಸೆಸ್, ಮಾನವಿಕಾ ಸಂಘ ಆಶ್ರಯದಲ್ಲಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಇತಿಹಾಸ ವಿಭಾಗ ಉಪನ್ಯಾಸಕ ಪ್ರೊ. ವಸಂತಕುಮಾರ್ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ನಡೆಯಿತು.
ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ದುರ್ಗಾಪ್ರಸಾದ್ ನಡೆಸಿಕೊಟ್ಟರು. ಮಾನವಿಕ ಸಂಘದ ಸಂಚಾಲಕರಾದ ಪ್ರೊ. ಹರಿಪ್ರಸಾದ್ ಬಿ.ಶೆಟ್ಟಿ ಮತ್ತುರಾಷ್ತ್ರೀಯ ಸೇವಾಯೋಜನೆಯ ಅಧಿಕಾರಿ ಪ್ರೊ. ಸುರೇಶ್ ವಿಟ್ಲ ಉಪಸ್ಥಿತರಿದ್ದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಾಮದಪದವು ಕಾಲೇಜಲ್ಲಿ ಮತದಾನ ಜಾಗೃತಿ"