ವಿಟ್ಲ ಪುತ್ತೂರು ರಸ್ತೆಯಲ್ಲಿ ವಿಟ್ಲದ ಭಾರತಿ ಜನಾರ್ದನ ಪೈ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಬಸ್ಸು ತಂಗುದಾಣವನ್ನು ಪಟ್ಟಣ ಪಂಚಾಯತ್ ಗೆ ಹಸ್ತಾಂತರಿಸುವ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಟ್ರಸ್ಟ್‌ನ ಅಧ್ಯಕ್ಷ ರಾಧಾಕೃಷ್ಣ ಪೈ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟಿ ಸುಬ್ರಾಯ ಪೈ, ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ವಿಟ್ಲ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸಹಾಯಕ ಇಂಜಿನೀಯರ್ ಶ್ರೀಧರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಪಟ್ಟಣ ಪಂಚಾಯತ್ ಸದಸ್ಯರುಗಳಾದ ರಾಮದಾಸ ಶೆಣೈ, ಅಶೋಕ್ ಕುಮಾರ್ ಶೆಟ್ಟಿ, ಶ್ರೀಕೃಷ್ಣಮತ್ತು ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಅನಂತ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲ-ಪುತ್ತೂರು ರಸ್ತೆಯಲ್ಲಿ ಬಸ್ ತಂಗುದಾಣ"