ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನ 2016-17 ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಪ್ರಾಂಶುಪಾಲ ಆದರ್ಶ ಚೊಕ್ಕಾಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ ಉಪಾಧ್ಯಕ್ಷ ಕ ಶಿ ವಿಶ್ವನಾಥ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಜಾನ್ ಡಿಸೋಜಾ, ಐಟಿಐ ಪ್ರಾಂಶುಪಾಲ ರಘುರಾಮ ಶಾಸ್ತ್ರಿ ಭಾಗವಹಿಸಿ ಶುಭ ಹಾರೈಸಿದರು. ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ"