ಸುಳ್ಯದ ಭೀಮರಾವ್ ಜೋಷಿ ಅವರ 41ನೇ ಹುಟ್ಟುಹಬ್ಬವು ಫೆಬ್ರವರಿ 26 ರಂದು ಸ್ನೇಹಮಿಲನ ವಾಟ್ಸಪ್ ಗ್ರೂಪ್ ವತಿಯಿಂದ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಬರಹಗಾರ ಅಬೂಬಕರ್ ಅನಿಲಕಟ್ಟೆ “ಸಾಹಿತ್ಯ ರತ್ನ” ಪ್ರಶಸ್ತಿ ಪಡೆಯುಲಿದ್ದಾರೆ. ಈ ಕಾರ್ಯಕ್ರಮವು ಕೆ.ಎ.ಅಬ್ದುಲ್ ಅಝೀಝ್ ಪುಣಚ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಬೂಬಕರ್ ಅನಿಲಕಟ್ಟೆಗೆ ಸಾಹಿತ್ಯ ಪ್ರಶಸ್ತಿ"