ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಯು ಎಸ್ ಕೆ ಯು ಏಷಿಯನ್ ಕರಾಟೆ ಓಪನ್ ಚಾಪಿಯನ್ ಶಿಪ್ ಸ್ಪರ್ಧೆಯಲ್ಲಿ ವಿಟ್ಲ ಜೆಸಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಶ್ರೀಶಾ ಜಿ ಆರ್ ವೈಯಕ್ತಿಕ ಕುಮಿಟೆ ವಿಭಾಗದಲ್ಲಿ ದ್ವಿತೀಯ, ವೈಕ್ತಿಕ ಕಟಾದಲ್ಲಿ ತೃತೀಯ ಹಾಗೂ ಟೀಮ್ ಕಟಾದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಶಿಕ್ಷಕ ದಂಪತಿಗಳಾದ ಗಡದಕೋಡಿ ರಾಮಣ್ಣ ಗೌಡ ಮತ್ತು ಪ್ರೇಮಲತಾ ರವರ ಪುತ್ರ. ಕರಾಟೆ ಶಿಕ್ಷಕ ಮಾಧವ ಅಳಿಕೆಯವರ ಶಿಷ್ಯ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…