ಸಜಿಪಮುನ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ವ್ತಾಪ್ತಿಯ ಸಜಿಪಮೂಡ ಗ್ರಾಮದ ಕಲ್ಲಗುಂಡಿ ಎಂಬಲ್ಲಿ 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗಳ್ಳಲಿರುವ ಕಿಂಡಿ ಅಣೆಕಟ್ಟು ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ , ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಸಂಜೀವ ಪೂಜಾರಿ, ಗ್ರಾ.ಪಂ.ಅಧ್ಯಕ್ಷ ಗಣಪತಿ ಭಟ್, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಎಪಿಎಂಸಿ ಸದಸ್ಯ ಪದ್ಮನಾಭ ರೈ , ಇಂಜಿನಯರ್ ಪ್ರಸನ್ನ, ವಿಶ್ವನಾಥ ಬೆಳ್ಚಡ, ಗ್ರಾಮಪಂಚಾಯತ್ ಸದಸ್ಯರು, ಗ್ರಾಮಸ್ಥರು ಈ ಸಂದರ್ಭ ಉಪಸ್ಥಿತರಿದ್ದರು. ಅಝೀಜ್ ಬೊಳ್ಳಾಯಿ ಕಾರ್ಯಕ್ರಮ ನಿರ್ವಹಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಗುಂಡಿ: ಕಿಂಡಿ ಅಣೆಕಟ್ಟು ಕಾಮಗಾರಿಗೆ ಶಿಲಾನ್ಯಾಸ"