ಬಂಟ್ವಾಳನ್ಯೂಸ್ ವರದಿ:
ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿಗಳ ಅರ್ಹತೆ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪದಾಧಿಕಾರಿಗಳ ನಿಯೋಗ ತಹಶೀಲ್ದಾರರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದೆ.
14ರಂದು ಉಪಗ್ರಹ ಆಧಾರಿತ ತರೇತಿಗೆ ಎಲ್ಲ ಗ್ರಾಮ ಲೆಕ್ಕಿಗರು ಹಾಜರಾಗಂತೆ ಸಂಘ ನಿರ್ಧರಿಸಿದೆ. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆಯವರಿಗೆ ಮನವಿ ನೀಡಲಾಯಿತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಡಿತರ ಚೀಟಿ ಪರಿಶೀಲನೆಯಿಂದ ವಿನಾಯತಿ: ಗ್ರಾಮಲೆಕ್ಕಿಗರ ಮನವಿ"