ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯಿತಿ ಸ್ಥಾನಕ್ಕೆ ಫೆ.12ರದು ನಡೆದ ಉಪ ಚುನಾವಣೆಯ ಮತ ಎಣಿಕೆ ಬುಧವಾರ ಬಿ.ಸಿ.ರೋಡಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶಾಂತಾ ಪ್ರಮೋದ್ ರಾಜ್ ವಿಜಯಿಯಾಗಿದ್ದಾರೆ.
ಅಮ್ಮುಂಜೆ 1 ಕ್ಷೇತ್ರಕ್ಕೆ ಸದಸ್ಯೆ ಶರ್ಮಿಳಾ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಶಾಂತಾ 433 ಮತಗಳನ್ನು ಗಳಿಸಿದರೆ, ನಳಿನಾಕ್ಷಿ 332 ಮತ ಗಳಿಸಿದ್ದಾರೆ. ಎರಡು ಮತಗಟ್ಟೆಗಳಲ್ಲಿ ಚುನಾವಣೆ ನಡೆದಿತ್ತು.
ಜಾಹೀರಾತು
ಚುನಾವಣಾಧಿಕಾರಿ ಎಸ್.ಕೆ.ಸರಿಕಾರ ಮಾರ್ಗದರ್ಶನದಲ್ಲಿ ಚುನಾವಣಾ ವಿಭಾಗ ಉಪತಹಸೀಲ್ದಾರ್ ಪರಮೇಶ್ವರ ನಾಯ್ಕ್ ಮತ್ತು ಸಿಬ್ಬಂದಿ ಮತ ಎಣಿಕೆಯಲ್ಲಿ ಭಾಗವಹಿಸಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು"
Be the first to comment on "ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು"