ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪೂಜ್ಯ ಶ್ರೀಗಳವರ ಮಾರ್ಗದರ್ಶನದಂತೆ ವೇ.ಮೂ. ಕುರೋಮೂಲೆ ಚಂದ್ರಶೇಖರ ಉಪಾಧ್ಯಾಯರ ನೇತೃತ್ವದಲ್ಲಿ ನಾಗಶಿಲಾ ಬಿಂಬ ಪುನರ್‌ಪ್ರತಿಷ್ಠೆ ಹಾಗೂ ಸಾರ್ವಜನಿಕ ಶ್ರೀ ಅಶ್ವತ್ಥನಾರಾಯಣ ಪೂಜೆ ಯು ಗುರುವಾರ ನೆರವೇರಿತು.
ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಹಾಗೂ ಶ್ರೀ ಸಂಸ್ಥಾನದ ಸಹಸಂಸ್ಥೆಗಳ ಪ್ರಮುಖರು, ಸದಸ್ಯರು ಹಾಗೂ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು: ಸಾರ್ವಜನಿಕ ಶ್ರೀ ಅಶ್ವತ್ಥನಾರಾಯಣ ಪೂಜೆ"