ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ (ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕುಗಳು) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳು ನಡೆಸಲು ಉದ್ದೇಶಿರುವ ಸಾರ್ವಜನಿಕ ಹೊರಾಂಗಣ ಕಾರ್ಯಕ್ರಮಗಳಾದ ಯಾವುದೇ ಸಭಾ ಕಾರ್ಯಕ್ರಮ, ರ್ಯಾಲಿ, ಪರೇಡ್, ಮಾರ್ಚ್ ಫಾಸ್ಟ್‍ನ್ನು ಫೆ. 17 ರಂದು ಬೆಳಿಗ್ಗೆ 5 ಗಂಟೆಯಿಂದ ಫೆ. 19 ರಂದು ರಾತ್ರಿ 12 ಗಂಟೆವರೆಗೆ ನಿರ್ಬಂಧಿಸಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಫೆ. 17 ರಿಂದ 19 ರವರೆಗೆ ನಿಷೇಧಾಜ್ಞೆ"