ಜಿಲ್ಲಾ ಸುದ್ದಿ

ಧಾರ್ಮಿಕ ಸಂಸ್ಥೆ ಅಭಿವೃದ್ಧಿ1.28 ಕೋಟಿ ರೂ. ಅನುದಾನ ಮಂಜೂರು: ರೈ

ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಸರಕಾರದಿಂದ 1.28 ಕೋಟಿ ರೂ.  ಅನುದಾನ ಮಂಜೂರು ಮಾಡಲಾಗಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ, ನಿಟಿಲಾಪುರ ಕ್ಷೇತ್ರ, ನೆಟ್ಲ ಗೋಳ್ತಮಜಲು ಹಾಗೂ ಶ್ರೀ ಕಾರಿಂಜೇಶ್ವರ ದೇವಸ್ಥಾನ, ಕಾವಳಪಡೂರು ಇಲ್ಲಿಗೆ ತಲಾ15 ಲಕ್ಷ ರೂ, ಪೆರಿಯೋಡಿಬೀಡು ಶ್ರೀ ಕನಪಡಿತ್ತಾಯ ದೈವಸ್ಥಾನ, ಕಳ್ಳಿಗೆ ಶ್ರೀ ನಾಲ್ಕೈತ್ತಾಯ ಮತ್ತು ಪರಿವಾರ ದೈವಗಳ ದೈವಸ್ಥಾನ, ಸಜೀಪಮುನ್ನೂರು, ಶ್ರೀ ಈಶ್ವರ ಮಂಗಲ ಸದಾಶಿವ ದೇವಸ್ಥಾನ, ಸಜೀಪಮೂಡ, ಶ್ರೀ ಆದಿನಾಥ ಸ್ವಾಮಿ ಬಸದಿ, ಪಂಜಿಕಲ್ಲು, ಇಲ್ಲಿಗೆ ತಲಾ 10 ಲಕ್ಷ ರೂ, ಶ್ರೀ ಅರಸು ಕುರಿಯಾಡಿತ್ತಾಯಿ ಮೂವರು ದೈವಂಗಳ ದೈವಸ್ಥಾನ ಮಂಚಿಮಾಡ ಕೊಳ್ನಾಡು ಗ್ರಾಮ, ಶ್ರೀ ಕಾವೇಶ್ವರ ದೇವಸ್ಥಾನ, ತೆಂಕಬೆಳ್ಳೂರು, ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನ ಕರಿಂಕ ನೆಟ್ಲಮುಡ್ನೂರು, ಶ್ರೀ ಉಮಾಮಹೇಶ್ವರಿ ದೇವಸ್ಥಾನ, ಮಂಗಳಪದವು ವಿಟ್ಲ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಜಾಲ್ಸೂರು, ಸುಳ್ಯ ತಾಲೂಕು, ಶ್ರೀ ಜಲದುರ್ಗಾ ದೇವಸ್ಥಾನ ಪೆರುವಾಜೆ, ಸುಳ್ಯ ತಾಲೂಕು, ಶ್ರೀತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಸುಳ್ಯ ತಾಲೂಕು, ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನ ಬಾಳ್ತಿಲ ಗ್ರಾಮ, ಬಂಟ್ಚಾಳ ತಾಲೂಕು, ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನ ಏರಮಲೆ, ನರಿಕೊಂಬು, ಬಂಟ್ವಾಳ ತಾಲೂಕು ಇಲ್ಲಿಗೆ ತಲಾ 5 ಲಕ್ಷ, ಬಂಟ್ವಾಳ ತಾಲೂಕಿನ ಶ್ರೀ ಕೊಡಮಣಿತ್ತಾಯ ದೇವಸ್ಥಾನ ಕುಂಟಲ್‌ಪಲ್ಕೆ, ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೇವಸ್ಥಾನ ನಂದನಹಿತ್ಲು, ಅಲೆತ್ತೂರು ಪಂಜುರ್ಲಿ ಧೂಮಾವತಿ ಬಂಟ ದೈವಸ್ಥಾನ, ನಂದನಬೆಟ್ಟು, ಇಲ್ಲಿಗೆ ತಲಾ 3 ಲಕ್ಷ  ಹಾಗೂ ಶ್ರೀ ಧರ್ಮದೈವದ ದೈವಸ್ಥಾನ ಗುಬ್ಯ ಮಾಯಿಲರ ಕಾಲನಿ, ಕರೋಪಾಡಿ ಗ್ರಾಮ, ಇಲ್ಲಿಗೆ 2.5 ಲಕ್ಷ ರೂ ಮಂಜೂರಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ