ಬಂಟ್ವಾಳ

ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

ಶಿವಾಜಿ ಮಹಾರಾಜರ ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಕರೆ ನೀಡಿದರು.

ಬಿ.ಸಿ.ರೋಡಿನ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಾನುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಾಹೀರಾತು

ಮೌಲ್ಯವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರನ್ನು ಅನುಸರಿಸುತ್ತ ನಮ್ಮ ಜೀವನ ಶೈಲಿಯನ್ನು ಬದಲಾಯಿಸಬೇಕು ಎಂದು ಅವರು ಹೇಳಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಹನಾಧಿಕಾರಿ ಸಿಪ್ರಿಯಾನ್ ಮಿರಾಂದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಜಾಹೀರಾತು

ಈ ಸಂದರ್ಭ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಪತ್ರಕರ್ತ ಹರೀಶ ಮಾಂಬಾಡಿ ಶಿವಾಜಿ ಕುರಿತು ಮಾತನಾಡಿದರು. ಉಪತಹಶೀಲ್ದಾರ್  ಭಾಸ್ಕರ ರಾವ್ , ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ  ವಿಶುಕುಮರ್, ತಾಲೂಕು  ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಗೋಪಾಲ್ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts