ಮೂಡನಡುಗೋಡು ಗ್ರಾಮದ ಕುಜ್ಲುಬೆಟ್ಟು ಶ್ರೀ ನಾಗಬ್ರಹ್ಮ,ಶ್ರೀ ಅಣ್ಣಪ್ಪ ಪಂಜುರ್ಲಿ, ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಸಪರಿವಾರ ದೈವಗಳ ಗ್ರಾಮ ದೈವಸ್ಥಾನದ ವಾರ್ಷಿಕ ನೇಮೋತ್ಸವ ಇತ್ತೀಚೆಗೆ ನಡೆಯಿತು. ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳೇಪಾಡಿಗುತ್ತು ಮೊದಲಾದವರು ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕುಜ್ಲುಬೆಟ್ಟುವಿನಲ್ಲಿ ವಾರ್ಷಿಕ ನೇಮೋತ್ಸವ"