ಬಂಟ್ವಾಳ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಶ್ರೀ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಿತು.
ತಹಶೀಲ್ದಾರ್ ಪುರಂದರ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪುರಸಭೆ ಮುಖ್ಯಾಕಾರಿ ಎಂ.ಎಚ್. ಸುಧಾಕರ್, ಉಪತಹಶೀಲ್ದಾರ್ ಭಾಸ್ಕರ ರಾವ್, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ.ಕುಲಾಲ್, ಪುರಸಭಾ ಸದಸ್ಯ ಸದಾಶಿವ ಬಂಗೇರ, ನಿವೃತ್ತ ಶಿಕ್ಷಕ ಶೇಷಪ್ಪ ಮಾಸ್ತರ್, ಬಂಟ್ವಾಳ ಕುಲಾಲ ಸುಧಾರಕ ಸಂಘ ಅಧ್ಯಕ್ಷ ಸತೀಶ ಕುಲಾಲ್, ಕರಾವಳಿ ಕುಲಾಲ ಕುಂಬಾರರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ಸತೀಶ ಸಂಪಾಜೆ, ಕುಲಾಲ ಕುಂಬಾರ ಯುವ ವೇದಿಕೆ ಅಧ್ಯಕ್ಷ ನಾರಾಯಣ ಸಿ ಪೆರ್ನೆ, ತಾಲೂಕು ವಲಯ ಸಂಚಾಲಕ ಸತೀಶ ಜಕ್ರಿಬೆಟ್ಟು, ಮಾಜಿ ಅಧ್ಯಕ್ಷ ಮಚ್ಚೇಂದ್ರನಾಥ, ಉಪತಹಶೀಲ್ದಾರ್ ಗಳಾದ ಪರಮೇಶ್ವರ ನಾಯ್ಕ್, ಲಲಿತಾ ಶೆಟ್ಟಿ, ಕಂದಾಯ ನಿರೀಕ್ಷಕರಾದ ರಾಮ ಕೆ, ದಿವಾಕರ, ನವೀನ್, ರಾಷ್ಟ್ರೀಯ ಹಬ್ಬಗಳ ವಿಷಯ ನಿರ್ವಾಹಕ ವಿಶುಕುಮರ್ ಮೊದಲಾದವರು ಉಪಸ್ಥಿತರಿದ್ದರು.

Be the first to comment on "ಬಂಟ್ವಾಳದಲ್ಲಿ ಸರ್ವಜ್ಞ ಜಯಂತಿ ಆಚರಣೆ"