ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.24ರಂದು ಬೆಳಗ್ಗೆ ಮಹಾಪೂಜೆ, ಭಜನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 6ಕ್ಕೆ ಶತರುದ್ರಾಭಿಷೇಕ ಪಠಣ ಮತ್ತು ವ್ರತಾಚರಣೆ ನಡೆಯಲಿದೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಮಾಶಿವ ಕ್ಷೇತ್ರದಲ್ಲಿ 24ರಂದು ಶತರುದ್ರಾಭಿಷೇಕ"