ಕನ್ನಡ ಚಿತ್ರರಂಗದ ಮೇರು ಕಲಾವಿದ ವಿ.ಮನೋಹರ್ ಕನ್ಯಾನ ಬಾಳೆಕೋಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮುಂದಿನ ಚಿತ್ರದ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದ ಅವರು ಅದರ ಯಶಸ್ಸಿಗಾಗಿ ಪ್ರಾರ್ಥಿಸಿಕೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಾಳೆಕೋಡಿ ಸ್ವಾಮೀಜಿ ಭೇಟಿ ಮಾಡಿದ ವಿ.ಮನೋಹರ್"