ಜಿಲ್ಲಾ ಸುದ್ದಿ

ತೊಕ್ಕೊಟ್ಟು ಸಿಪಿಎಂ ಕಚೇರಿಗೆ ಬೆಂಕಿ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾಗವಹಿಸುವ ಕಾರ್ಯಕ್ರಮಕ್ಕೆ ಎರಡು ದಿನಗಳು ಇರುವಂತೆಯೇ ತೊಕ್ಕೊಟ್ಟಿನಲ್ಲಿರುವ ಸಿಪಿಎಂ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಸಿದ ಸಿಪಿಎಂ, ಪಿಣರಾಯಿ ವಿಜಯನ್ ಭೇಟಿ ನಿಶ್ಚಿತ ಎಂದಿದೆ.

ರಾತ್ರಿ ಕಿಡಿಗೇಡಿಗಳು ತೊಕ್ಕೊಟ್ಟು ಒಳಪೇಟೆ ಸಿಪಿಎಂ ಕಚೇರಿ ಬಾಗಿಲು ಮುರಿದು ಬೆಂಕಿ ಹಾಕಿದ ಪರಿಣಾಮ, ಟಿ.ವಿ., ಕಪಾಟು, ಬ್ಯಾನರ್, ಹೋಲ್ಡಿಂಗ್ ಗಳು ಸುಟ್ಟುಹೋಗಿವೆ ಎಂದು ದೂರಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಜಾಹೀರಾತು

ಇದನ್ನು  ವಿರೋಧಿಸಿ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಸೌಹಾರ್ದ ರ್‍ಯಾಲಿಯಲ್ಲಿ ಕೇರಳ ಮುಖ್ಯಮಂತ್ರಿಗಳು ಭಾಗವಹಿಸುವುದು ನಿಶ್ಚಿತ ಎಂದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ