ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ನಲ್ಲಿರುವ ನಮ್ಮ ಆಯುರ್ವೇದ ಔಷಧಾಲಯ ಮತ್ತು ಚಿಕಿತ್ಸಾಲಯದಲ್ಲಿ ಫೆ.26ರಂದು ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಉಚಿತ ಶಿಬಿರ ನಡೆಯಲಿದೆ.
ಬೆಳಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆವರೆಗೆ ನಡೆಯುವ ಈ ಶಿಬಿರವನ್ನು ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆತಿಕಾ ಉದ್ಘಾಟಿಸುವರು. ಗ್ರಾಪಂ ಸದಸ್ಯ ದುರ್ಗೇಶ್ ಶೆಟ್ಟಿ ಈ ಸಂದರ್ಭ ಉಪಸ್ಥಿತರಿರುವರು. ಗಂಟು ನೋವು, ಬೆನ್ನು ನೋವು, ಕುತ್ತಿಗೆ ನೋವು, ಕಾಲು ಪಾದದಡಿ ನೋವು ಇರುವವರು ಮೂಳೆ ಸಾಂದ್ರತಾ ತಪಾಸಣೆ ಮಾಡಿಸಿಕೊಳ್ಳಬಹುದು. ಇದರಿಂದ ಮೂಳೆ ಸವೆತ ಹಾಗೂ ಕ್ಯಾಲ್ಸಿಯಂನ ನಿಖರತೆಯನ್ನು ಪತ್ತೆಹಚ್ಚಬಹುದು. ತಪಾಸಣೆ ಉಚಿತವಾಗಿರುತ್ತದೆ ಎಂದು ನಮ್ಮ ಆಯುರ್ವೇದ ಪ್ರಕಟಣೆ ತಿಳಿಸಿದೆ.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)