ಅಜ್ಜಿಡ್ಕ ಶಾಲಾ ಮೈದಾನದಲ್ಲಿ ಗ್ರೀನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮತ್ತು ಎಂಡೋಸಲ್ಫಾನ್ ಪೀಡಿತರಿಗೆ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ಮಾರ್ಚ್ 12ರಂದು ನಡೆಯಲಿದೆ.
ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ನಡೆಯುವ ಸಮಾರೋಪದಲ್ಲಿ ಶ್ರೀ ಬಾಳೆಕೋಡಿ ಶಶಿಕಾಂತ ಮಣಿ ಸ್ವಾಮೀಜಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ ಪ್ರಮುಖರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಜ್ಜಿನಡ್ಕದಲ್ಲಿ ಮಾರ್ಚ್ 12ರಂದು ಗ್ರೀನ್ ಟ್ರೋಫಿ ಕ್ರಿಕೆಟ್"