ಅಜ್ಜಿಡ್ಕ ಶಾಲಾ ಮೈದಾನದಲ್ಲಿ ಗ್ರೀನ್ ಟ್ರೋಫಿ ಕ್ರಿಕೆಟ್ ಪಂದ್ಯಾಟ ಮತ್ತು ಎಂಡೋಸಲ್ಫಾನ್ ಪೀಡಿತರಿಗೆ ಉಚಿತ ಅಕ್ಕಿ ವಿತರಣೆ ಕಾರ್ಯಕ್ರಮ ಮಾರ್ಚ್ 12ರಂದು ನಡೆಯಲಿದೆ.
ಬೆಳಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ನಡೆಯುವ ಸಮಾರೋಪದಲ್ಲಿ ಶ್ರೀ ಬಾಳೆಕೋಡಿ ಶಶಿಕಾಂತ ಮಣಿ ಸ್ವಾಮೀಜಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ ಪ್ರಮುಖರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…