ಸಚಿವ ರಮಾನಾಥ ರೈ ಪ್ರವಾಸ

ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಫೆ.26 ಮತ್ತು 27ರ ಪ್ರವಾಸ ಕಾರ್ಯಕ್ರಮಗಳು ಇಂತಿವೆ.
ಫೆ.26ರಂದು ಬೆಳಿಗ್ಗೆ:9 – ಬಂಟ್ವಾಳ ಎಸ್.ವಿ.ಎಸ್ ದೇವಳ ಪ್ರೌಢಶಾಲಾ ಮೈದಾನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ, 11 – ಹಿದಾಯತ್ತುಲ್ ಇಸ್ಲಾಂ ಜುಮಾ ಮಸೀದಿ ಮತ್ತು ಮದರಸ ಶಂಸುಲ್ ಉಲಾಮಾ ನಗರ ಕಲ್ಲಗುಡ್ಡೆ ಅರಳ ಇದರ ನೂತನ ಕಟ್ಟಡ ಉದ್ಘಾಟನೆ, ಮಧ್ಯಾಹ್ನ:12- ಪುತ್ತೂರು ಎಂ.ಸುಂದರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಯುವ ಬಂಟರ ದಿನಾಚರಣೆಯ ಅಂಗವಾಗಿ ಸತ್ಯನಾರಾಯಣ ಪೂಜೆ, ಯುವ ಬಂಟರ ಪ್ರತಿಭಾನೇಶ್ವಣೆ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ, ಸಂಜೆ:4 – ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ  ಕುಲಾರ ಸಂಘ (ರಿ) ಕುಳಾಯಿ ಇದರ 30ನೇ ವಾರ್ಷಿಕೋತ್ಸವ ಅಂಗವಾಗಿ ಕುಲಾಲ ಸಂಭ್ರಮದ ಸಭಾ ಕಾರ್ಯಕ್ರಮ, 5 – ಮುಹಿಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಬಿ.ಸಿ.ರೋಡ್ ಇದರ ಆಶ್ರಯದಲ್ಲಿ ಅಭಿನಂದನಾ ಸಮಾರಂಭ ಹಾಗೂ ಸನ್ಮಾನ ಸಮಾರಂಭ, ರಾತ್ರಿ:7.30 – ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಡ್ಯಾರು ಮಂಗಳೂರು ಇದರ ವಾರ್ಷಿಕ ಜಾತ್ರೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ
ಫೆ.27ರಂದು : ಬೆಳಿಗ್ಗೆ 10.30 – ಬಿ.ಸಿ.ರೋಡ್ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾ ಭವನದಲ್ಲಿ  ಪಶುಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಣೆ, ಮಧ್ಯಾಹ್ನ:3 – ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಗರೋತ್ಥಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸಂಜೆ:4.30 – ಮಂಗಳೂರು ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಆಡಳಿತ ಕಛೇರಿಯಲ್ಲಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಚಿವರು ಭಾಗವಹಿಸುವರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಚಿವ ರಮಾನಾಥ ರೈ ಪ್ರವಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*