ಬಾಲ್ಯ ವಿವಾಹ ನಿಷೇಧ ಜಾಗೃತಿ ಶಿಬಿರ

ಬಾಲ್ಯ ವಿವಾಹ ನಿಷೇಧ ಜಾಗೃತಿ ಶಿಬಿರ ಅಮ್ಟಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಅಮ್ಟಾಡಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು. ಮಂಜು ವಿಟ್ಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ.ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಗ್ರಾಪಂ.ಸದಸ್ಯೆಯರಾದ ಐರಿನ್ ಡಿ.ಸೋಜ, ಚಂದ್ರವಾತಿ, ಪಿಡಿಓ ರಜಶೇಖರ ರೈ, ಗಾ.ಕರಣೀಕ ಶಶಿಕುಮಾರ್, ಅಂಗನವಾಡಿ ಕಾರ್‍ಯಕರ್ತೆ ಪ್ಲೇವಿ ಡಿ.ಸೋಜ, ಮತ್ತು ಅಂಗನವಾಡಿ ಕಾರ್‍ಯಕರ್ತೆ ವಸಂತಿ ಉಪಸ್ಥಿತರಿದ್ದರು.       

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ