ಮಂಗಳೂರು ವಿಮಾನ ನಿಲ್ದಾಣದಲ್ಲಿ ನೌಕಾಪಡೆಯ ವಿಮಾನವೊಂದು ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿತು. ಇದರಿಂದ ಸುಮಾರು ಎರಡು ತಾಸು ವಿಮಾನ ನಿಲ್ದಾಣ ಬಂದ್ ಆಗಿತ್ತು.
ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಂತ್ರಿಕ ದೋಷ ಘಟನೆಗೆ ಕಾರಣ ಎನ್ನಲಾಗಿದೆ. ಹೀಗಾಗಿ ಸುಮಾರು ಎರಡು ತಾಸು ನಿಲ್ದಾಣದಲ್ಲಿ ವಿಮಾನ ಹಾರಾಟ ನಡೆಯಲಿಲ್ಲ.
Be the first to comment on "ನೌಕಾಪಡೆ ವಿಮಾನ ತುರ್ತು ಭೂಸ್ಪರ್ಶ"