ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ.
ಬೆಳಿಗ್ಗೆ:೧೦ – ಮಂಗಳೂರು ಪಿಲಿಕುಳ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ೨೦೧೭ರ ಉದ್ಘಾಟನಾ ಸಮಾರಂಭ, ೧೧ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಧ್ಯಾಹ್ನ ೩ ಬಂಟ್ವಾಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸರಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಮದರ್ ತೆರೆಸಾ ಸಂತ ಪದವಿ ಪ್ರಾಪ್ತಿ ಸಂಭ್ರಮಾಚರಣೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಸಚಿವ ರಮಾನಾಥ ರೈ ಪ್ರವಾಸ"