ಬಂಟ್ವಾಳ

ಸಚಿವ ರಮಾನಾಥ ರೈ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ.  

ಬೆಳಿಗ್ಗೆ:೧೦ – ಮಂಗಳೂರು ಪಿಲಿಕುಳ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ೨೦೧೭ರ ಉದ್ಘಾಟನಾ ಸಮಾರಂಭ, ೧೧  ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಧ್ಯಾಹ್ನ ೩ ಬಂಟ್ವಾಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸರಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಮದರ್ ತೆರೆಸಾ ಸಂತ ಪದವಿ ಪ್ರಾಪ್ತಿ ಸಂಭ್ರಮಾಚರಣೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ