February 2017

ಅರಣ್ಯಸಮೀಪದ 3 ಸಾವಿರ ಫಲಾನುಭವಿಗಳಿಗೆ ಉಚಿತ ಗ್ಯಾಸ್: ರೈ

ಮಂಗಳೂರು ಅರಣ್ಯ ವೃತ್ತ ವ್ಯಾಪ್ತಿಯ 3 ಸಾವಿರಕ್ಕೂ ಅಧಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಅರಣ್ಯ ಇಲಾಖೆ ವತಿಯಿಂದ ಉಚಿತ ಎಲ್ ಪಿ ಜಿ ಸಂಪರ್ಕ ದೊರಕಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ…


ಐವರ್ನಾಡು ಕಾರು ದರೋಡೆ ಆರೋಪಿಗಳು ಬೆಳಗಾವಿಯಲ್ಲಿ ಪೊಲೀಸ್ ಬಲೆಗೆ

ಐವರ್ನಾಡಿನಲ್ಲಿ ನಡೆದ ಕಾರು ದರೋಡೆ ಆರೋಫಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗಾರಿನಲ್ಲಿ ಅಡಿಕೆ ವ್ಯಾಪಾರಿಯಾಗಿರುವ ಬೆಳ್ಳಾರೆಯ ಅಬ್ದುಲ್ ಖಾದರ್ ಬಯಂಬಾಡಿ ಎಂಬವರು ಬೆಳ್ಳಾರೆಯಿಂದ ಗುತ್ತಿಗಾರಿಗೆ ತೆರಳುತ್ತಿದ್ದಾಗ ಐವರ್ನಾಡಿನಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಪಿಸ್ತೂಲ್, ತಲವಾರು ತೋರಿಸಿ…


ಸಚಿವ ರಮಾನಾಥ ರೈ ಇಂದಿನ ಕಾರ್ಯಕ್ರಮ

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬೆಳಗ್ಗೆ 10.30ಕ್ಕೆ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಪ್ರಾಂಗಣದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುವರು. 11.30ಕ್ಕೆ ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಬಂಟ್ವಾಳ ತಾಲೂಕು…


ಉಮಾಶಿವ ಕ್ಷೇತ್ರದಲ್ಲಿ ಭಕ್ತರಿಗೆ ನೆಮ್ಮದಿ: ರಾಘವೇಶ್ವರ ಶ್ರೀ

ಉಮಾಶಿವ ಕ್ಷೇತ್ರ ಭಕ್ತರಿಗೆ ನೆಮ್ಮದಿ ಕರುಣಿಸುವ ಕ್ಷೇತ್ರವಾಗಲಿ. ಗೇರುಕಟ್ಟೆ ಎಂಬುದು ಗುರುಕಟ್ಟೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಡ್ಕದಲ್ಲಿರುವ ಶ್ರೀ ಉಮಾಶಿವ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಬಳಿಕ…


ನೀವು ಸಮಸ್ಯೆ ಬಗೆಹರಿಸ್ತೀರಾ, ನಾನು ರಾಜೀನಾಮೆ ಕೊಡ್ಲಾ

ಎಷ್ಟು ಬಾರಿ ನಾನು ಸ್ಮಶಾನದ ವಿಚಾರಕ್ಕೆ ಸಂಬಂಧಿಸಿ ನಿಮ್ಮಿಂದ ವಿವರ ಕೇಳೋದು? ನನಗಂತೂ ಗ್ರಾಮಸ್ಥರ ಬಳಿ ಉತ್ತರಿಸಿ ಸಾಕಾಗಿದೆ. ನೀವು ಸಮಸ್ಯೆ ಬಗೆಹರಿಸ್ತೀರಾ, ಅಥವಾ ನಾನು ರಾಜೀನಾಮೆ ಕೊಡ್ಲಾ www.bantwalnews.com report ಹೀಗೆ ಪುಣಚ ಗ್ರಾಮ ಪಂಚಾಯಿತಿ…


7ರಂದು ತೆಂಗು ಬೆಳೆಗಾರರ ಸೊಸೈಟಿ ಉದ್ಘಾಟನೆ

ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.೭ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಆಶ್ರಯದಲ್ಲಿ ಸಜೀಪಮೂಡ ತೆಂಗು ಬೆಳೆಗಾರರ ಸೊಸೈಟಿಯನ್ನು ಮಂಗಳೂರು ತೆಂಗು ಬೆಳೆಗಾರರ ಫೆಡರೇಶನ್ ಅಧ್ಯಕ್ಷ ಪ್ರಗತಿಪರ ಕೃಷಿಕ…


ಕೇಂದ್ರ ಈಗ್ಯಾಕೆ ಮಾತಾಡಲ್ಲ? ರಮಾನಾಥ ರೈ ಪ್ರಶ್ನೆ

 ಕೇಂದ್ರ ಸರಕಾರ ಜಾರಿಗೆ ತರಳಿರುವ ಮೋಟಾರು ವಾಹನ ಕಾಯ್ದೆ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಸಭೆ ಶುಕ್ರವಾರ ಬಿ.ಸಿ.ರೋಡಿನ ಮೇಲ್ಸೇತುವೆಯ ಅಡಿಯಲ್ಲಿ ನಡೆಯಿತು. ಜಿಲ್ಲಾ…


ಉರುಳಿದ ಕಾರು, ವಿಟ್ಲದ ಅರ್ಚಕ ಸ್ಥಳದಲ್ಲೇ ಸಾವು

ಬಂಟ್ವಾಳ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೇವಸ್ಥಾನ ಬಳಿ ಜಂಕ್ಷನ್ ಪಕ್ಕ 40 ಅಡಿ ಆಳಕ್ಕೆ ಗುರುವಾರ ರಾತ್ರಿ ಫಾರ್ಚೂನರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಚಾಲಕ ವಿಟ್ಲ ನಿವಾಸಿ, ಅನಂತೇಶ್ವರ ದೇವಳ ಅರ್ಚಕ ಕಾರ್ತಿಕ್…


ಹುಲಿ ಸಂರಕ್ಷಣೆ ಹೆಸರಲ್ಲಿ ಹಸುಗಳಿಗೆ ತೊಂದರೆ ನೀಡದಿರಿ: ರಾಘವೇಶ್ವರ ಸ್ವಾಮೀಜಿ

ಬರಗೂರು ತಳಿಗೆ ಆಗುವ ತೊಂದರೆ ಸರಿಪಡಿಸದಿದ್ದರೆ ಹೋರಾಟ ನಿಶ್ಚಿತ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. www.bantwalnews.com report ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ಮಹಾಮಂಗಲ…


ಒಡಿಯೂರು: ಹೊರೆಕಾಣಿಕೆ ಸಮರ್ಪಣೆ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಫೆ.5ರಂದು ತುಳುವೆರೆ ತುಲಿಪು ಮತ್ತು ಫೆ.6ರಂದು ನಡೆಯಲಿರುವ ಶ್ರೀ ಒಡಿಯೂರು ರಥೋತ್ಸವ, ತುಳುನಾಡ ಜಾತ್ರೆ ಅಂಗವಾಗಿ ವಿವಿಧೆಡೆಗಳಿಂದ (ಮಂಗಳೂರು, ಬಿ.ಸಿ.ರೋಡ್, ಸುಳ್ಯ, ಪುತ್ತೂರು, ಕಾಸರಗೋಡು, ವಿಟ್ಲ, ಕನ್ಯಾನ, ಕರೋಪಾಡಿ, ಪುಣಚ, ಸಾಲೆತ್ತೂರು)…