February 2017

ಚಿಮೇನಿ ಓಪನ್ ಜೈಲಿನಲ್ಲಿ ಗೋಶಾಲೆ ಉದ್ಘಾಟನೆ

ರಾಮಚಂದ್ರಾಪುರ ಮಠದಿಂದ 20 ಗೋವುಗಳ ಕೊಡುಗೆ ಶ್ರೀರಾಮಚಂದ್ರಾಪುರ ಮಠದಕಾಮದುಘಾ ಯೋಜನೆಯ ಗೋಸಂರಕ್ಷಣ ಅಭಿಯಾನದ ಪರಿಣಾಮವಾಗಿ ಕಾಸರಗೋಡು ಜಿಲ್ಲೆಯ ಚಿಮೇನಿ ಓಪನ್ ಜೈಲಿನಲ್ಲಿ ದೇಸೀ ಗೋಶಾಲೆ ಆರಂಭವಾಗಿದೆ.


ಮೌಲ್ಯಾಧಾರಿತ ನೈತಿಕ ಶಿಕ್ಷಣದಿಂದ ಮನುಷ್ಯತ್ವ

ಬಂಟ್ವಾಳ ಎಸ್.ವಿ.ಎಸ್. ಕಾಲೇಜು ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಗಾಭರಣ ಅಭಿಮತ ಮನುಷ್ಯತ್ವದ ನಿಜಧಾರೆಗಳನ್ನು ತುಂಬಿಸುವ ಕಾರ್ಯ ವಿದ್ಯಾಸಂಸ್ಥೆಗಳಿಂದ ಆಗಬೇಕಾಗಿದೆ. ಮೌಲ್ಯಾಧಾರಿತ, ನೈತಿಕ ಶಿಕ್ಷಣದಿಂದ ಮಾತ್ರ ಅದು ಸಾಧ್ಯ ಎಂದು ಚಲನ ಚಿತ್ರ ನಿರ್ದೇಶಕ  ಟಿ.ಎಸ್.ನಾಗಭರಣ…


ಸೋಲು, ಗೆಲವು ಒಂದೇ ನಾಣ್ಯದ ಎರಡು ಮುಖಗಳು

ಸೋಲು-ಗೆಲುವು ಒಂದು ನಾಣ್ಯದ ಎರಡು ಮಖಗಳಿದ್ದಂತೆ. ಇದನ್ನು ಸಮಾನ ಮನಸ್ಥಿತಿಯಿಂದ ಸ್ವೀಕರಿಸುವ ಮನೋಭಾವ ಪ್ರತಿಯೊಬ್ಬ ಕ್ರೀಡಾಪಟುವಿನಲ್ಲಿರಬೇಕು. ಎಂದು ಪೆರ್ನೆ ಶ್ರೀರಾಮಚಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ  ಶೇಖರ್ ರೈ ಕಲ್ಲಡ್ಕ ಹೇಳಿದರು. ಅವರು ಶ್ರೀ ರಾಮ ಪ್ರಥಮದರ್ಜೆ…


4, 5 ರಂದು ಸಮರ್ಪಣ್-2017

ನೃತ್ಯಾಂಗನ್ ಸಂಸ್ಥೆ ಮಂಗಳೂರಿನ ಡಾನ್‌ಬಾಸ್ಕೋ ಸಭಾಂಗಣದಲ್ಲಿ ಫೆ.4, 5 ರಂದು ಸಮರ್ಪಣ್-2017’ ಎಂಬ ಏಕವ್ಯಕ್ತಿ ಭರತನಾಟ್ಯ ಕಾರ್ಯಕ್ರಮ ಆಯೋಜಿಸಿದೆ. ಫೆ.4ರಂದು ಸಾಯಂಕಾಲ 5.30ಕ್ಕೆ ಕಲಾ ಇತಿಹಾಸ ತಜ್ಞ, ಲೇಖಕ, ಕಲಾವಿಮರ್ಶಕ ಆಶಿಶ್ ಮೋಹನ್ ಖೋಕರ್ ನೃತ್ಯ ಕಾರ್ಯಕ್ರಮಗಳಿಗೆ…


ಬಾಯಾರಿದ ಹಕ್ಕಿಗಳಿಗೆ ತೊಟ್ಟು ನೀರೇ ಅಮೃತ

ಚಿಯಾಂ ಚಿಯಾಂ ಎಂದು ಉಲಿಯುವ ಹಕ್ಕಿಗಳಿಗೂ ನಮ್ಮಂತೆ ಹಸಿವು ಬಾಯಾರಿಕೆ ಇದೆಯಲ್ವಾ? ಅನಿತಾ ನರೇಶ್ ಮಂಚಿ bantwalnews.com ಅಂಕಣ: ಅನಿಕತೆ   ಏನ್ರೀ ಕನಕಾಂಗಿ, ಮೂರು ದಿನಕ್ಕೆ ಹೊರ್ಗಡೆ ಹೋಗ್ತಾ ಇದ್ದೀವಿ, ಮನೆ ಕಡೆ ಸ್ವಲ್ಪ ಜೋಪಾನ…



ಓಂಕಾರ ಸಂಕೇತಾಕ್ಷರಕ್ಕೂ ತುಳುವಿಗೂ ನಂಟು

ಬಿ.ತಮ್ಮಯ್ಯ www.bantwalnews.com ಅಂಕಣ: ನಮ್ಮ ಭಾಷೆ ತುಳು ಭಾಷೆಯ ಪ್ರಾಚೀನತೆಗೆ ಇನ್ನೂ ಒಂದು ಉದಾಹರಣೆ ಕೊಡಬಹುದು. ಹಿಂದುಗಳು ಮನೆಯ ಬಾಗಿಲಿನಲ್ಲಿ ಮತ್ತು ಬೇರೆ ಬೇರೆ ದೇವರ ರಂಗೋಲಿಗಳನ್ನು ಬರೆಯುವ ಓಂ ಸಂಕೇತವು ತುಳುವಿನಿಂದ ಬಂದುದೆಂದರೆ ಅಚ್ಚರಿ ಆಗದೇ…