ಫರಂಗಿಪೇಟೆಯಲ್ಲಿ ಸರಳ ಸಾಮೂಹಿಕ ವಿವಾಹ
ಮುಹಿಯ್ಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ವತಿಯಿಂದ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ ಹತ್ತು ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಭಾನುವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಫರಂಗಿಪೇಟೆ ಜುಮಾ…