ಶ್ರೀ ರಾಮ ಸೌಹಾರ್ದ ಸಹಕಾರಿ ನಿಯಮಿತ ಕಲ್ಲಡ್ಕ ಶಾಖೆ ಉದ್ಘಾಟನೆ
ಸಹಕಾರಿ ಸಂಸ್ಥೆಗಳು ಗ್ರಾಹಕರನ್ನು ಸತಾಯಿಸದೆ ಸಕಾಲದಲ್ಲಿ ಸಾಲ ನೀಡುವ ಮೂಲಕ ಉತ್ತಮ ಸೇವೆಯನ್ನು ನೀಡುವುದು ಸಹಕಾರಿ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು. ಬುಧವಾರ ಕಲ್ಲಡ್ಕ ಶ್ರೀರಾಮ…