March 2017

ಗೋಸಾಗಾಟ ಪ್ರಕರಣ ಪತ್ತೆ: ನಾಲ್ವರ ಬಂಧನ

ಕಲ್ಲಡ್ಕದಲ್ಲಿ ದನವೊಂದನ್ನು ಆಟೋದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಡ್ಯಾರು ಕಣ್ಣೂರಿನ ಜಕಾರಿಯಾ (40), ಬದ್ರುದ್ದೀನ್ (55), ಕಬೀರ್ (47) ಹಾಗೂ ಇರ್ಫಾನ್ (21) ಬಂಧಿತರು. ಗುರುವಾರ ರಾತ್ರಿ ಆರೋಪಿಗಳು ಆಟೋವೊಂದರಲ್ಲಿ ಪ್ರಯಾಣಿಕರು ಕಾಲಿಡುವ…


ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು: ಸಚಿವ ರಮಾನಾಥ ರೈ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇತ್ತೀಚೆಗೆ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಪ್ರಗತಿಗೆ ಒತ್ತು ದೊರಕಿದೆ ಎಂದು ಅರಣ್ಯ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದ್ದಾರೆ.   ವಾರ್ತಾ…


ಚಿಗುರು ಬೇಸಿಗೆ ಶಿಬಿರ ಉದ್ಘಾಟನೆ

ಕಲ್ಲಡ್ಕ  ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಗುರು ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಯಮಿಗಳಾಗಿರುವ ಜಯಾನಂದಆಚಾರ್ಯ ಹೊಂಬಾಳೆ ಅರಳಿಸುವ ಮೂಲಕ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸು ಚಾಲಕರಾಗಿರುವ ದಯಾನಂದ ಗಿಡಕ್ಕೆ ನೀರುಎ ರೆಯುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು….


ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಫೋನ್‌ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ ನಿಧನ

ಬಂಟ್ವಾಳ  ಭಂಡಾರಿಬೆಟ್ಟು ನಿವಾಸಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸ್ಯಾಕ್ಸೋಫೋನ್‌ವಾದಕ ಬಿ.ಜಿ.ರವೀಂದ್ರ ಬಂಟ್ವಾಳ್ (71) ಹೃದಯಾಘಾತದಿಂದ ಮೂಡುಬಿದ್ರೆ ಸ್ವಗೃಹದಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು.


ಪಕ್ಷ ಸಂಘಟನೆ ಬಲಪಡಿಸಲು ಕರೆ

ಪಕ್ಷದ ಸಂಘಟನೆ ಬಲಪಡಿಸಲು ಎಲ್ಲರೂ ಸಕ್ರಿಯವಾಗಿ ಶ್ರಮಿಸಬೇಕು ಎಂದು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ಕರೆ ನೀಡಿದರು. ಬಂಟ್ವಾಳ ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು….


ಭೈರಿಕಟ್ಟೆ ಅಶ್ವತ್ಥನಾರಾಯಣ ಭಜನಾ ಮಂದಿರ ಸಮಿತಿ ವಾರ್ಷಿಕೋತ್ಸವ

ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ ಸಮಿತಿಯ 16ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು….