ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಲ್ಕುರಿ ಬಳಿಯ ಉಳಿರೋಡಿ ಎಂಬಲ್ಲಿನ ಖಾಸಗಿ ಜಾಗದಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು,ಸುಮಾರು 20 ಸೆಂಟ್ಸ್ ಗಿಂತ ಅಧಿಕ ಪ್ರದೇಶ ವ್ಯಾಪ್ತಿಯಲ್ಲಿನ ಹುಲ್ಲು ಹಾಗೂ ಕೆಲವು ಗಿಡಮರಗಳು ಸುಟ್ಟುಹೋಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಳಿರೋಡಿ: ಗುಡ್ಡಕ್ಕೆ ಬೆಂಕಿ"