ತೊಕ್ಕೊಟ್ಟು ಕರ್ಣಾಟಕ ಬ್ಯಾಂಕ್ ಕಚೇರಿಗೆ ಬೆಂಕಿ

ಪರಿಸರದಲ್ಲಿ ಮೂರನೇ ಬಾರಿ ನಡೆಯುತ್ತಿರುವ ಕೃತ್ಯ

www.bantwalnews.com report

ತೊಕ್ಕೊಟ್ಟಿನಲ್ಲಿರುವ ಕರ್ಣಾಟಕ ಬ್ಯಾಂಕ್ ಕಚೇರಿಗೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಅಮೂಲ್ಯ ಕಡತಗಳು ಬೆಂಕಿಗಾಹುತಿಯಾಗಿರುವ ಶಂಕೆ ಇದೆ. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ, ಬೆಂಕಿ ನಂದಿಸಲಾಯಿತು. ವಾರದ ಹಿಂದೆಯಷ್ಟೇ ಸಮೀಪದ ಸಿಪಿಎಂ ಕಚೇರಿಗೆ ಕಿಚ್ಚಿಡಲಾಗಿತ್ತು.

ಘಟನೆ ವಿವರ: