ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ನಿಕಟ ಪೂರ್ವ ಅಧ್ಯಕ್ಷ ಪಿಯೂಸ್ ರೋಡ್ರಿಗಸ್, ಗ್ರಾ.ಪಂ.ಅಧ್ಯಕ್ಷೆ ಗುಲಾಬಿ ಶೆಟ್ಟಿ, ಎಪಿಎಂಸಿ ಸದಸ್ಯ ಪದ್ಮರಾಜ ಬಲ್ಲಾಳ್, ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ದಿನೇಶ್ ಸುಂದರ ಶಾಂತಿ, ಪ್ರಾಂಶುಪಾಲರಾದ ಪದ್ಮನಾಭ ರೈ, ಸರಸ್ವತಿ ಭಟ್, ರತ್ನಾಕರ ಶೆಟ್ಟಿ, ಪಂಚಾಯತ್ ಸದಸ್ಯರಾದ ದೇವಪ್ಪ ಕರ್ಕೇರ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಸತ್ಯನಾರಾಯಣ ಭಟ್, ಉಪಪ್ರಾಂಶುಪಾಲರಾದ ರಮಾನಂದ ಎನ್, ಗಣ್ಯರಾದ ಅರ್ಕಕೀರ್ತಿ ಇಂದ್ರ, ಸೀತಾರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಎಂ.ಎಚ್.ಉಸ್ಮಾನ್, ಅಲ್ತಾಫ್ ಗಾಡಿಪಲ್ಕೆ, ಗುತ್ತಿಗೆದಾರ ಮಧ್ವರಾಜ್ ಜೈನ್, ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ, ಶೀನಪ್ಪ ಎನ್, ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.
Be the first to comment on "ಪದವಿ ಪೂರ್ವ ಕಾಲೇಜು ನೂತನ ಕ್ರೀಡಾಂಗಣ ಉದ್ಘಾಟನೆ"