ಭಾನುವಾರ ವಾಲಿಬಾಲ್ ಪಂದ್ಯಾಕೂಟ

ಶ್ರೀ ಶಾರಧಾ೦ಭ ಭಜನಾ ಮ೦ದಿರದ ವಾರ್ಷಿಕೋತ್ಸವದ ಅ೦ಗವಾಗಿ ಅಳಕೆಮಜಲು ಭಜನಾ ಮಂದಿರ ಮೈದಾನದಲ್ಲಿ ಕಿಸಾನ್ ಆರ್ಟ್ಸ್ ಆ೦ಡ್ ಸ್ಪೋಟ್ಸ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ಕಿಸಾನ್ ಟ್ರೋಫಿ 2017 ಪುರುಷರ ಮುಕ್ತ ವಾಲಿಬಾಲ್ ಪಂದ್ಯಾಟ ಭಾನುವಾರ ಬೆಳಗ್ಗೆ 10ಕ್ಕೆ  ನಡೆಯಲಿದೆ.
  ಪ್ರಥಮ ನಗದು 3000/-ರೂ ಮತ್ತು ಕಿಸಾನ್ ಟ್ರೋಪಿ., ದ್ವೀತಿಯ ನಗದು 2000/-ರೂ ಮತ್ತು ಕಿಸಾನ್ ಟ್ರೋಪಿ.   ಜಗದೀಶ್ ಪೂಜಾರಿ 9448548173,  ಪ್ರದೀಪ್ ಶೆಟ್ಟಿ-9972343083, ಪ್ರದೀಪ್ ಉರಿಮಜಲು-, 9844555287   ಉದಯ್ ಕುಲಾಲ್ ಪು೦ಡಿಕಾಯಿ : 9901727997 ಅವರನ್ನು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಭಾನುವಾರ ವಾಲಿಬಾಲ್ ಪಂದ್ಯಾಕೂಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*