ಫರಂಗಿಪೇಟೆ

ಮಾ. 5ರಂದು ಮಾರಿಪಳ್ಳದಲ್ಲಿ ಪಿ.ಎಫ್.ಐ.ಯಿಂದ ರಕ್ತದಾನ ಶಿಬಿರ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಹತ್ತನೇ ವರ್ಷಾಚರಣೆಯ ಪ್ರಯುಕ್ತ ಪಾಪ್ಯುಲರ್ ಫ್ರಂಟ್ ಫರಂಗಿಪೇಟೆ ವಲಯದ ವತಿಯಿಂದ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಭಾಗಿತ್ವದಲ್ಲಿ ಮಾರ್ಚ್ 5ರಂದು ಬೆಳಗ್ಗೆ 9 ಗಂಟೆಗೆ ಮಾರಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬ್ರಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಪಿ.ಎಫ್.ಐ. ಫರಂಗಿಪೇಟೆ ವಲಯ ಅಧ್ಯಕ್ಷ ನಝೀರ್ ಹತ್ತನೇಮೈಲುಗಲ್ಲು ಅಧ್ಯಕ್ಷತೆ ವಹಿಸಲಿದ್ದು, ಪಿ.ಎಫ್.ಐ.  ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಕುಂಪನಮಜಲು, ಬಿ.ಸಿ.ರೋಡ್ ಡಿವಿಶನ್ ಅಧ್ಯಕ್ಎ.ಕೆ. ಇಮ್ತಿಯಾಝ್ ತುಂಬೆ, ತುಂಬೆ ವಲಯ ಅಧ್ಯಕ್ಷ ಮುಹಮ್ಮದ್‌ ಇರ್ಫಾನ್, ತುಂಬೆ ಜುಮಾ ಮಸೀದಿ ಅಧ್ಯಕ್ಷ ಹಾಜಿ. ಅಬೂಬಕ್ಕರ್, ವಳವೂರು ಅರಬನ ಖಿಲ್ ರಿಯಾ ಮಸೀದಿ ಅಧ್ಯಕ್ಷ ಸಾವುಂಞಿ, ಮಾರಿಪಳ್ಳ ಜುಮಾ ಮಸೀದಿ ಉಪಾಧ್ಯಕ್ಷ ಕೆ.ಬಾವ, ಕೆ.ಎಂ.ಸಿ. ರಕ್ತ ನಿಧಿ ಅಧಿಕಾರಿ ಡಾ. ಭವಾನಿ ಶಂಕರ್, ಪುದು ಗ್ರಾಮ ಪಂಚಾಯತ್ ಸದಸ್ಯರಾದ  ಸುಲೈಮಾನ್ ಉಸ್ತಾದ್, ರಮ್ಲಾನ್ ಮಾರಿಪಳ್ಳ, ತುಂಬೆ ಗ್ರಾಮ ಪಂಚಾಯತ್ ಸದಸ್ಯ ಝಹೂರ್ ಅಹ್ಮದ್, ರಿಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮಾರಿಪಳ್ಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ