ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ ಅಗ್ರಾರ್‌ನ ಶಾಲಾ ವಾಹನ ಉದ್ಘಾಟನೆಯನ್ನು ಫಾ. ಆಂಟನಿ ಪಾಯಸ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಕಾರ್ಯದರ್ಶಿ ವಿನ್ಸೆಂಟ್ ಕಾರ್ಲೋ, ಚರ್ಚ್ ಪಾಲನಾ ಸಮಿತಿ ಸದಸ್ಯರಾದ ಆಂಟನಿ ಸಿಕ್ವೇರಾ, ಫೆಡ್ರಿಕ್ ಡಿಸೋಜ, ಲೈನಲ್ ಪಿರೇರಾ, ರೆನ್ನಿ ನೊರೊನ್ಹಾ, ಡೋಲ್ಪಿ ಮೊಂತೆರೋ , ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ನೆಲ್ಸನ್ ಫ್ರಾಂಕ್, ಸದಸ್ಯ ಮೆಲ್ವಿನ್ ಲೋಬೋ, ಮುಖ್ಯೋಪಾಧ್ಯಾಯಿನಿ ಪ್ರೀತಿ ಫೆರ್ನಾಂಡಿಸ್, ಶಿಕ್ಷಕ ವೃಂದದವರು ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)
| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)