ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.3ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಇದರ ಸಹಯೋಗದೊಂದಿಗೆ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವುದು. ಬಳಿಕ ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಿಕೆ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)