ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಮಾ.೩ರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಇದರ ಸಹಯೋಗದೊಂದಿಗೆ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವುದು. ಬಳಿಕ ಸರಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಿಕೆ.
ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ | ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕಾರ್ಯಕ್ರಮ (more…)
| ರಾಯಿ ಗ್ರಾಮ ಪಂಚಾಯಿತಿ: 19 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ (more…)