ಬಂಟ್ವಾಳ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನ ಬ್ರಹ್ಮರಥೋತ್ಸವ ಪ್ರಯುಕ್ತ ಶನಿವಾರ ಸಂಜೆ ಸೇರಿದ್ದ ಸಹಸ್ರಾರು ಭಕ್ತರು ರಥಾರೋಹಣದ ದೃಶ್ಯವನ್ನು ಕಣ್ತುಂಬಿಕೊಂಡರು. ಈ ಸಂದರ್ಭ ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಸೇವೆ ಸಮರ್ಪಣೆ ನಡೆಯಿತು. ಚಿತ್ರಗಳು: ಹರೀಶ ಮಾಂಬಾಡಿ
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಲ್ಲಿಗೆಪ್ರಿಯ ವೆಂಕಟರಮಣ ದೇವರಿಗೆ ಮಲ್ಲಿಗೆ ಸೇವೆ, ರಥೋತ್ಸವ"